ಕೋಡಿಂಬಾಳ: ನಿವೃತ್ತ ರೈಲ್ವೇ ಉದ್ಯೋಗಿ ನೇಣು ಬಿಗಿದು ಆತ್ಮಹತ್ಯೆ

0

ಕಡಬ: ನಿವೃತ್ತ ರೈಲ್ವೆ ಉದ್ಯೋಗಿ ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಾಧವ ರೈ (62ವ.) ಎಂಬವರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.16 ರಂದು ನಡೆದಿದೆ‌.

ಮಾಧವ ರೈ ಅವರ ಮೃತ ದೇಹವು ಮನೆಯ ತುಸು ದೂರದಲ್ಲಿರುವ ಗೇರು ಮರಕ್ಕೆ ನೇಣು ಬಿಗಿದಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಳಿಕ ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಗೆ ಮರಣೊತ್ತರ ಪರೀಕ್ಷೆಗೆ ತರಲಾಗಿದೆ. ಮೃತರು ಪತ್ನಿ ಹಾಗೂ 6 ಮಂದಿ ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here