ಬುಳ್ಳೇರಿಕಟ್ಟೆ: ವ್ಯಕ್ತಿ ಆತ್ಮಹತ್ಯೆ

0

ಪುತ್ತೂರು: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆಯ ಸಾಜ ಬಶೀರ್ತಡಿ ಎಂಬಲ್ಲಿ ಜ.16 ರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ.

ಬುಳ್ಳೇರಿಕಟ್ಟೆ ಬಶೀರ್ತಡಿ ನಿವಾಸಿ ಕುಂಜ್ಞ ನಾಯ್ಕ(70ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಅವರು ತಡ ರಾತ್ರಿ ಮನೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪುತ್ರರಾದ ಬಲ್ನಾಡು ಗ್ರಾ.ಪಂ ಉಪಾಧ್ಯಕ್ಷ ರವಿಚಂದ್ರ ಮತ್ತು ಕೇಶವ ಅವರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here