ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಬಲಿ

0

ಪುತ್ತೂರು: ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವಗಳು ನಡೆಯುತ್ತಿದ್ದು ಜ.17ರಂದು ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಬಲಿ ನಡೆಯಿತು. ಈ ಸಂದರ್ಭದಲ್ಲಿ ಅನೇಕ ಭಕ್ತರು ಪಾಲ್ಗೊಂಡರು.

LEAVE A REPLY

Please enter your comment!
Please enter your name here