ರಾಮಕುಂಜೇಶ್ವರ ದೇವಸ್ಥಾನದಲ್ಲಿ ಭಕ್ತಾಧಿಗಳಿಂದ ಶ್ರಮದಾನ

0

ಆಲಂಕಾರು: ರಾಮಕುಂಜ ಹಾಗು ಹಳೇನೆರೆಂಕಿ ಗ್ರಾಮ ದೇವಸ್ಥಾನ ಶ್ರೀ ರಾಮಕುಂಜೇಶ್ವರ ದೇವಸ್ಥಾನದಲ್ಲಿ ಜ.22ರಿಂದ ಜ.28ರ ತನಕ ಜಾತ್ರೋತ್ಸವ ಹಾಗೂ ನೇಮೋತ್ಸವ ನಡೆಯಲಿದ್ದು, ಗ್ರಾಮದ ಭಕ್ತಾಧಿಗಳಿಂದ ಶ್ರಮದಾನ ಸೇವೆ ನಡೆಯಿತು. ಈ ಸಂಧರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಗುರುಪ್ರಸಾದ ರಾಮಕುಂಜ, ಪ್ರಧಾನ ಅರ್ಚಕ ಆನಂತ ಉಡುಪ ಸೇರಿದಂತೆ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಭಕ್ತಾದಿಗಳು ಶ್ರಮದಾನದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here