ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಲಾರಿ ಪಲ್ಟಿ

0

ಉಪ್ಪಿನಂಗಡಿ: ಉಪ್ಪಿನಂಗಡಿ-ನೆಲ್ಯಾಡಿ ರಸ್ತೆಯಲ್ಲಿ ಪ್ಲ್ವೈವುಡ್‌ ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದೆ. ಉಪ್ಪಿನಂಗಡಿ ಸಿ ಎನ್‌ ಜಿ ಪಂಪ್‌ ಬಳಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಘಟನೆಯಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here