ಮಹಿಳಾ ಕಾಂಗ್ರೆಸ್‌ನ ದ.ಕ ಜಿಲ್ಲಾ ಕಾರ್ಯದರ್ಶಿಯಾಗಿ ನಫೀಸಾ ಪೆರುವಾಯಿ ನೇಮಕ

0

ಪುತ್ತೂರು: ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನಫೀಸಾ ಪೆರುವಾಯಿ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಪುಷ್ಪಾ ಅಮರನಾಥ್ ಅವರ ಆದೇಶದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರ ಶಿಫಾರಸ್ಸಿನ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ದ.ಕ ಜಿಲ್ಲಾ ಕಾಂಗ್ರೆಸ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಶಾಲೆಟ್ ಪಿಂಟೋ ತಿಳಿಸಿದ್ದಾರೆ.
ನಫೀಸಾ ಪೆರುವಾಯಿ ಅವರು ಪ್ರಸ್ತುತ ಪೆರುವಾಯಿ ಗ್ರಾಮ ಪಂಚಾಯತ್‌ನ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸುತ್ತಿದ್ದು ಕಾಂಗ್ರೆಸ್‌ನಲ್ಲಿ ಸ್ಥಳೀಯವಾಗಿ ಪಕ್ಷ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here