ಪುತ್ತೂರು:ಜ.22ರಂದು ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯುವ ಶ್ರೀರಾಮ ಪಟ್ಟಾಭಿಷೇಕ ಕಾರ್ಯಕ್ರಮದ ಸಲುವಾಗಿ ಬೆಳ್ಳಿ ಪಲ್ಲಕಿ ತರಲಾಯಿತು.ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪಲ್ಲಕಿಗೆ ಪೂಜೆ ಸಲ್ಲಿಸಿದ ಬಳಿಕ ವೆಂಕಟರಮಣ ದೇವಸ್ಥಾನಕ್ಕೆ ಕೊಂಡೊಯ್ಯಲಾಯಿತು.