ಉಗ್ಗಪ್ಪ ಗೌಡ ನಿಧನ

0

ಪುತ್ತೂರು: ಹಿರೇಬಂಡಾಡಿ ಗ್ರಾಮದ ಜಾಡೆಂಕಿ ಮನೆತನದ, ನರಿಮೊಗರು ಗ್ರಾಮದ ಕೂಡುರಸ್ತೆ ನಿವಾಸಿಯಾಗಿದ್ದ ಪ್ರಗತಿಪರ ಕೃಷಿಕ ಉಗ್ಗಪ್ಪ ಗೌಡ(82ವ.)ರವರು ಅಲ್ಪಕಾಲದ ಅಸೌಖ್ಯದಿಂದ ಜ.19ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here