ಶ್ರೀರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮ-ಮುಳಿಯ ಜ್ಯುವೆಲ್ಲರಿ ಸಂಸ್ಥೆಯಿಂದ ಸಿಹಿತಿಂಡಿ ಮತ್ತು ಪಾನೀಯ ವಿತರಣೆ

0

ಪುತ್ತೂರು: ಅಯೋಧ್ಯೆಯಲ್ಲಿ ಇಂದು ನಡೆದ ಶ್ರೀರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪುತ್ತೂರು ನಗರದ ಕೋರ್ಟ್‌ ರಸ್ತೆಯಲ್ಲಿ ಪ್ರಖ್ಯಾತ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಲರಿ ಸಂಸ್ಥೆಯ ವತಿಯಿಂದ ಸಾರ್ವಜನಿಕರಿಗೆ ಸಿಹಿತಿಂಡಿ ಮತ್ತು ಪಾನೀಯ ವಿತರಿಸಲಾಯಿತು.

LEAVE A REPLY

Please enter your comment!
Please enter your name here