ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆ-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀರಾಮತಾರಕ ಯಜ್ಞ

0

ಪುತ್ತೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಲೋಕಾರ್ಪಣೆ ಮತ್ತು ರಾಮಲಲ್ಲಾ ಪ್ರಾಣಪ್ರತಿಷ್ಠೆ ಅಂಗವಾಗಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀರಾಮತಾರಕ ಯಜ್ಞ ನಡೆಯಿತು. ಈ ಸಂದರ್ಭದಲ್ಲಿ ಭಕ್ತರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಭಕ್ತರ ಸಾಲಿನಲ್ಲಿ ಕುಳಿತು ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂರಾರು ಮಂದಿ ಭಕ್ತರು ಯಶಸ್ವಿಯಾಗಿ ನಡೆದ ರಾಮತಾರಕ ಯಜ್ಞಕ್ಕೆ ಸಾಕ್ಷಿಯಾದರು.

LEAVE A REPLY

Please enter your comment!
Please enter your name here