ಪುಣ್ಚಪ್ಪಾಡಿ ಶಾಲೆಗೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ 75 ಸಾವಿರ ರೂ. ಮಂಜೂರು

0

ಕಡಬ : ದ.ಕ.ಜಿ.ಪಂ.ಸ.ಹಿ.ಪ್ರಾ ಶಾಲೆ ಪುಣ್ಚಪ್ಪಾಡಿ ಇಲ್ಲಿನ “ಶಾಲಾ ರಂಗಮಂದಿರ ಮತ್ತು ಗ್ರಂಥಾಲಯ ಕೊಠಡಿ” ಗೆ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ.75,000 ಮಂಜೂರಾಗಿದ್ದು, ಮಂಜೂರಾತಿ ಪತ್ರವನ್ನು ವಿತರಿಸುವ ಸಂದರ್ಭದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ ಸವಣೂರು, ವಲಯ ಮೇಲ್ವಿಚಾರಕಿ ಹರ್ಷಕುಮಾರಿ, ಪುಣ್ಚಪ್ಪಾಡಿ ಒಕ್ಕೂಟದ ಅಧ್ಯಕ್ಷ ವಿಜಯ ಕುಚ್ಚೆಜಾಲು, ಗ್ರಾಮ ಪಂಚಾಯತ್ ಸದಸ್ಯ ಗಿರಿ ಶಂಕರ್ ಸುಲಾಯ, ಗ್ರಾಮ ಪಂಚಾಯತ್ ಸದಸ್ಯೆ ಮತ್ತು ಒಕ್ಕೂಟದ ಜೊತೆ ಕಾರ್ಯದರ್ಶಿ ಯಶೋಧ, ಸೇವಾ ಪ್ರತಿನಿಧಿ ಅಮಿತಾ ಎನ್, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಯಶ್ರೀ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ಗಾಯತ್ರಿ ಓಂತಿಮನೆ, ಸದಸ್ಯೆ ಯಮುನಾ, ಶಾಲಾ ಮುಖ್ಯ ಗುರು ರಶ್ಮಿತಾ ನರಿಮೊಗರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here