ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ-ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ಪಟ್ಟಾಭಿಷೇಕ

0

ಪುತ್ತೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಲೋಕಾರ್ಪಣೆ ಮತ್ತು ಬಾಲರಾಮನ ಪ್ರಾಣಪ್ರತಿಷ್ಠೆ ಅಂಗವಾಗಿ ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ಪಟ್ಟಾಭಿಷೇಕ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ನೂರಾರು ಭಕ್ತರು ಪಾಲ್ಗೊಂಡಿದ್ದ ಈ ಕಾರ್ಯಕ್ರಮದಲ್ಲಿ ಭಜನೆ ನಡೆಯಿತು. ಮಹಾಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಿತು.

LEAVE A REPLY

Please enter your comment!
Please enter your name here