ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಲೋಕಾರ್ಪಣೆ – ಬನ್ನೂರು ಶಿವಪಾರ್ವತಿ ಮಂದಿರದಲ್ಲಿ ಭಜನಾ ಕಾರ್ಯಕ್ರಮ January 22, 2024 0 FacebookTwitterWhatsApp ಪುತ್ತೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಲೋಕಾರ್ಪಣೆ ಮತ್ತು ಬಾಲರಾಮನ ಪ್ರಾಣಪ್ರತಿಷ್ಠೆ ಅಂಗವಾಗಿ ಬನ್ನೂರು ಶಿವಪಾರ್ವತಿ ಮಂದಿರದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ನೂರಾರು ಭಕ್ತರು ಪಾಲ್ಗೊಂಡಿದ್ದ ಈ ಕಾರ್ಯಕ್ರಮದಲ್ಲಿ ವಿಶೇಷ ಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಿತು.