ಜ.24: 34 ನೆಕ್ಕಿಲಾಡಿ ಗ್ರಾಮ ಸಭೆ

0

ಉಪ್ಪಿನಂಗಡಿ: 34 ನೆಕ್ಕಿಲಾಡಿಯ ಗ್ರಾಮ ಪಂಚಾಯತ್‌ನ 2023- 24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಜ.24ರಂದು ನಡೆಯಲಿದೆ.
ಗ್ರಾ.ಪಂ. ಅಧ್ಯಕ್ಷೆ ಸುಜಾತ ರೈ ಅಲಿಮಾರ್ ಅವರ ಅಧ್ಯಕ್ಷತೆಯಲ್ಲಿ ಬೆಳಗ್ಗೆ 10.30ಕ್ಕೆ ಗ್ರಾ.ಪಂ. ಸಭಾಭವನದಲ್ಲಿ ಗ್ರಾಮ ಸಭೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here