ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಅಯೋಧ್ಯಾ ಬಾಲರಾಮನ ಪ್ರಾಣ ಪ್ರತಿಷ್ಠೆಯ ಸಂಭ್ರಮ

0

ಪುತ್ತೂರು: ಜ.22ರಂದು ಅಯೋಧ್ಯೆಯಲ್ಲಿ ನಡೆದ ಬಾಲರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ, ನೆಹರು ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ತರಗತಿ ಶಿಕ್ಷಕಿಯರ ಮಾರ್ಗದರ್ಶನದಲ್ಲಿ ಮಕ್ಕಳಿಗೆ ರಾಮನ ಆದರ್ಶಗಳನ್ನು ಬಿಂಬಿಸುವ, ನೃತ್ಯ, ಕಿರುನಾಟಕ, ಏಕಪಾತ್ರಾಭಿನಯ, ಭಜನೆ ಇತ್ಯಾದಿ ಚಟುವಟಿಕೆಗಳನ್ನು ಏರ್ಪಡಿಸಲಾಗಿತ್ತು. ಮತ್ತು ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯ ನೇರ ಪ್ರಸಾರವನ್ನು ವಿದ್ಯಾರ್ಥಿಗಳಿಗೆ ತೋರಿಸಲಾಯಿತು.

LEAVE A REPLY

Please enter your comment!
Please enter your name here