ಡಾ.ಎಂ.ಕೆ.ಪ್ರಸಾದ್ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ. ಬ್ರಿಜೇಶ್ ಚೌಟ

0

ಪುತ್ತೂರು: ರಾಜ್ಯ ಬಿಜೆಪಿ ಕಾರ್ಯದರ್ಶಿಯಾಗಿ ಆಯ್ಕೆಯಾದ ಬಳಿಕ ಪುತ್ತೂರಿಗೆ ಆಗಮಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಪುತ್ತೂರು ಆದರ್ಶ ಆಸ್ಪತ್ರೆಯ ಡಾ.ಎಂ.ಕೆ.ಪ್ರಸಾದ್ ಅವರನ್ನು ಭೇಟಿ ಮಾಡಿ ಪಕ್ಷದ ಮುಂದಿನ ನಡೆ ಮತ್ತು ಮತ್ತೊಮ್ಮೆ ದೇಶಕ್ಕೆ ನರೇಂದ್ರ ಮೋದಿ ಪ್ರಧಾನಿಯಾಗಿ ಬರುವ ನಿಟ್ಟಿನಲ್ಲಿ ಪಕ್ಷ ಸಂಘಟನೆ ಕಾರ್ಯಕ್ಕೆ ಒತ್ತು ನೀಡುವ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂದರ್ಭ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಸಹಜ್ ರೈ ಬಳಜ್ಜ, ಯುವರಾಜ್, ನಿತೀಶ್ ಕುಮಾರ್ ಶಾಂತಿವನ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here