ಪುತ್ತೂರು.26ರಂದು ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಎನ್‌ಸಿಸಿ ಪಥಸಂಚಲನದಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ತೇಜಸ್ವಿನಿ ವಿ.ಶೆಟ್ಟಿ ಪಾಲ್ಗೊಳ್ಳಲಿದ್ದಾರೆ.ತೇಜಸ್ವಿನಿ ಅವರು ಬನ್ನೂರು ವಿವೇಕಾನಂದ ಶೆಟ್ಟಿ ಮತ್ತು ಮಮತಾ ಶೆಟ್ಟಿ ದಂಪತಿಯ ಪುತ್ರಿ.