ನಿಡ್ಪಳ್ಳಿ ಗ್ರಾಮ ಪಂಚಾಯತ್ ಗ್ರಾಮ ಸಭೆ

0

ನಿಡ್ಪಳ್ಳಿ; ಇಲ್ಲಿಯ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ರವರ ಅಧ್ಯಕ್ಷತೆಯಲ್ಲಿ ಜ.25 ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಉಪಾಧ್ಯಕ್ಷೆ ಸೀತಾ, ಸದಸ್ಯರಾದ ಸತೀಶ್ ಶೆಟ್ಟಿ, ಬಾಲಚಂದ್ರ. ಕೆ,ಗೀತಾ.ಡಿ , ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್ ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಿದ್ದರು. ವಿವಿಧ ಇಲಾಖೆಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾಹಿತಿ ನೀಡಿದರು.ಪಿಡಿಒ ಸಂಧ್ಯಾಲಕ್ಷ್ಮಿ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here