ಶಾಂತಿಗೋಡು : ಕೈಂದಾಡಿ ಶಿರಾಡಿ ದೈವ, ಪರಿವಾರ ದೈವಗಳ ನೇಮೋತ್ಸವ – ಅನ್ನಸಂತರ್ಪಣೆ

0

ಪುತ್ತೂರು: ಶಾಂತಿಗೋಡು ಗ್ರಾಮದ ಕೈಂದಾಡಿಯ ಶಿರಾಡಿ ದೈವಸ್ಥಾನದಲ್ಲಿ ಶಿರಾಡಿ ದೈವ ಹಾಗೂ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ಜ.25ರಂದು ನಡೆಯಿತು.

ಜ.22ರಂದು ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಂಗಪೂಜೆ, ಜ.23ರಂದು ಶಾಂತಿಗೋಡು ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ರಂಗಪೂಜೆ, ಜ.24ರಂದು ಊರವರಿಂದ ಭಜನೆ, ಸರೋಳಿಯಿಂದ ಕಲ್ಕುಡ ಕಲ್ಲುರ್ಟಿ ದೈವಗಳ ಭಂಡಾರ, ಬಳಿಕ ಶಿರಾಡಿ ದೈವದ ಭಂಡಾರ ತೆಗೆಯುವುದು ಜ.25ರಂದು ಬೆಳಗ್ಗೆ ಯಿಂದ ದೈವಗಳ ನೇಮೋತ್ಸವ ನಡೆಯಿತು. ಮಧ್ಯಾಹ್ನ ಸಾವಿರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರಗಿತು.

LEAVE A REPLY

Please enter your comment!
Please enter your name here