ಜ.26: ಕೊಯಿಲ ಬಡಗನ್ನೂರು ಶಾಲಾ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

0

ಬಡಗನ್ನೂರುಃ ದ.ಕ.ಜಿ.ಪಂ ಹಿ.ಪ್ರಾ.ಶಾಲೆ ಬಡಗನ್ನೂರು, ಹಿರಿಯ ವಿದ್ಯಾರ್ಥಿ ಸಂಘ ಕೊಯಿಲ ಬಡಗನ್ನೂರು ಇದರ ಸಹಯೋಗದೊಂದಿಗೆ ಗಣರಾಜ್ಯೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಜ.26 ರಂದು ಕೊಯಿಲ ಬಡಗನ್ನೂರು ಶಾಲಾ ಆವರಣದಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here