ಶ್ರೀಮತಿ ಸರೋಜಾ ನಿಧನ

0

ಉಪ್ಪಿನಂಗಡಿ: ಇಲ್ಲಿನ ಜನಪ್ರಿಯ ಹಿರಿಯ ವೈದ್ಯ ಡಾ. ಕೆ.ಜಿ. ಭಟ್ ರವರ ಧರ್ಮಪತ್ನಿ ಶ್ರೀಮತಿ ಸರೋಜಾ (85) ಅಲ್ಪ ಕಾಲದ ಅನಾರೋಗ್ಯದಿಂದ ಗುರುವಾರದಂದು ಉಪ್ಪಿನಂಗಡಿಯ ಅವರ ಸ್ವಗೃಹದಲ್ಲಿ ನಿಧನರಾದರು.ಮೃತರು ಪತಿ, ಒಂದು ಗಂಡು , ಎರಡು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here