ಕಾಣಿಯೂರು ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

0

ಕಾಣಿಯೂರು: ಕಾಣಿಯೂರು ಸ.ಹಿ.ಪ್ರಾ ಶಾಲೆಯಲ್ಲಿ 75ನೇ ಗಣರಾಜೋತ್ಸವನ್ನು ಆಚರಿಸಲಾಯಿತು. ಶಾಲಾ ಮುಖ್ಯಗುರು ಪುಂಡಲಿಕ ಪೂಜಾರ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಪರಮೇಶ್ವರ ಅನಿಲ, ಉಪಾಧ್ಯಕ್ಷೆ ಯಶೋದ ನೇರೋಳ್ತಡ್ಕ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here