ಕಾಣಿಯೂರು ಕಲ್ಪಡದಲ್ಲಿ ಲಾರಿ ಪಲ್ಟಿ

0

ಕಾಣಿಯೂರು: ಕಾಣಿಯೂರು ಸಮೀಪ ಕಲ್ಪಡ ಎಂಬಲ್ಲಿ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದೆ. ಲಾರಿಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾಣಿಯೂರು ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here