ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆ ಗಣರಾಜ್ಯೋತ್ಸವ ಆಚರಣೆ

0

ಈಶ್ವರಮಂಗಲ: ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆ ಈಶ್ವರಮಂಗಲದಲ್ಲಿ 75ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಮುಖ್ಯ ಗುರುಗಳಾದ ವನಿತಾ.ಕೆ ಧ್ವಜಾರೋಹಣವನ್ನು ನೆರವೇರಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಮುರಳಿ ಮೋಹನ ಶೆಟ್ಟಿ, ಹಿಂದಿ ಶಿಕ್ಷಕಿ ಸುಪ್ರಭಾ ಪಿ, ಕಚೇರಿ ಸಹಾಯಕರಾದ ಪುರುಷೋತ್ತಮ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here