ಚಾರ್ವಾಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

0

ಕಾಣಿಯೂರು: ಚಾರ್ವಾಕ ಸ. ಉ. ಹಿ. ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಮಣ್ಣ ಗೌಡ ಪೊನ್ನೆತ್ತಡಿ ಧ್ವಜಾರೋಹಣವನ್ನು ನೆರವೇರಿಸಿ ಶುಭ ಹಾರೈಸಿದರು. ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕರು, ಶಾಲಾ ಮಕ್ಕಳು ಭಾಗವಹಿಸಿದ್ದರು. ಶಾಲಾ ಮುಖ್ಯಗುರುಗಳಾದ ಪಾರ್ವತಿ ಸ್ವಾಗತಿಸಿದರು.

LEAVE A REPLY

Please enter your comment!
Please enter your name here