ಬೊಬ್ಬೆಕೇರಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

0

ಕಾಣಿಯೂರು: ಬೊಬ್ಬೆಕೇರಿ ಸ.ಹಿ.ಪ್ರಾ.ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಮುಖ್ಯಗುರುಗಳಾದ ಶಶಿಕಲಾ, ಶಿಕ್ಷಕರಾದ ಜನಾರ್ದನ, ಗೀತಾ ಕುಮಾರಿ, ಶೋಭಿತಾ, ಸುರೇಖಾ, ದಿವ್ಯ, ಅಡುಗೆ ಸಿಬ್ಬಂದಿಗಳಾದ ಶಶಿಕಲಾ, ಮಹಾಲಕ್ಷ್ಮಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here