ಪಾಣಾಜೆ ಜಾತ್ರೋತ್ಸವ: ಕಿನ್ನಿಮಾಣಿ ದೈವದ ನೇಮೋತ್ಸವ

0

ನಿಡ್ಪಳ್ಳಿ; ಶ್ರೀ ಪೂಮಾಣಿ – ಕಿನ್ನಿಮಾಣಿ, ಪಿಲಿಭೂತ ದೈವಸ್ಥಾನ ಆರ್ಲಪದವು ಪಾಣಾಜೆ ಇಲ್ಲಿ ನಡೆಯುತ್ತಿರುವ ವಾರ್ಷಿಕ ಜಾತ್ರೋತ್ಸವದಲ್ಲಿ ಜ.26 ರಂದು ಕಿನ್ನಿಮಾಣಿ ದೈವದ ನೇಮೋತ್ಸವ ನಡೆಯಿತು.ಅನುವಂಶಿಕ ಆಡಳಿತ ಮೊಕ್ತೇಸರ ಶ್ರೀಕೃಷ್ಣ ಬೊಳಿಲ್ಲಾಯ ಕಡಮಾಜೆ ಸೇರಿದಂತೆ ಊರ ಪರವೂರ ಭಕ್ತಾದಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here