ಪುತ್ತೂರು: ಕೋಡಿಂಬಾಡಿ ಗ್ರಾ.ಪಂ. ವ್ಯಾಪ್ತಿಯ ಶಾಂತಿನಗರ ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಪ್ರಿಯಾ ರಮೇಶ್ ಗೌಡ ಅವರು ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕರ್ತೆ ಮೀನಾಕ್ಷಿ ರಮೇಶ್ ಗೌಡ ಬೇರಿಕೆ ಮತ್ತಿತರರು ಉಪಸ್ಥಿತರಿದ್ದರು.