ಪುತ್ತೂರು: ಸರ್ವೆ ಕಲ್ಪಣೆ ಸರಕಾರಿ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಶಾಲಾ ಕಾರ್ಯಾಧ್ಯಕ್ಷ ಸಿದ್ದೀಕ್ ಸುಲ್ತಾನ್ ಧ್ವಜಾರೋಹಣಗೈದು ಶುಭ ಹಾರೈಸಿದರು. ಶಾಲಾ ಮುಖ್ಯ ಶಿಕ್ಷಕ ಜಯರಾಮ ಶೆಟ್ಟಿ ಕೆ ಸಂದೇಶ ಭಾಷಣ ಮಾಡಿದರು. ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.