ಕುಟ್ರುಪಾಡಿ ಗ್ರಾಮಪಂಚಾಯತ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

0

ಕುಟ್ರುಪಾಡಿ: ಕುಟ್ರುಪಾಡಿ ಗ್ರಾಮ ಪಂಚಾಯತ್‌ ನಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮನ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರು, ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಪಿಡಿಒ ಆನಂದ ಎ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here