ಆಲಂಕಾರು ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ

0

ಆಲಂಕಾರು: ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜು ಆಲಂಕಾರಿನಲ್ಲಿ 75 ವರ್ಷದ ಗಣರಾಜ್ಯೋತ್ಸವದ ಪ್ರಯುಕ್ತ ಆಡಳಿತ ಮಂಡಳಿಯ ಅಧ್ಯಕ್ಷ ದಯಾನಂದ ರೈ ಮನವಳಿಕೆ ಧ್ವಜಾರೋಹಣ ಮಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಇಂದುಶೇಖರ ಶೆಟ್ಟಿ ಮುಖ್ಯ ಗುರುಗಳಾದ ಶ್ರೀಪತಿ ರಾವ್ ಎಚ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶ್ರೀನಾಥ್ ಗೌಡ, ವಿದ್ಯಾಸಂಸ್ಥೆಯ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಪ್ರಾಂಶುಪಾಲ ನವೀನ್ ರೈ ಅವರು ಸ್ವಾಗತಿಸಿದರು. ಉಪ ಪ್ರಾಂಶುಪಾಲೆ ರೂಪ ಜೆ.ರೈ ಅವರು ವಂದಿಸಿದರು.

LEAVE A REPLY

Please enter your comment!
Please enter your name here