ಬಡಗನ್ನೂರುಃ ಸುಳ್ಯಪದವು ಸರ್ವೋದಯ ವಿದ್ಯಾಸಂಸ್ಥೆಗಳಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು.ವಿದ್ಯಾಸಂಸ್ಥೆಗಳ ಸಂಚಾಲಕ ಮಹಾದೇವ ಭಟ್ ಕೊಲ್ಯ ಧ್ವಜಾರೋಹಣ ನೆರವೇರಿಸಿದರು. ಉಭಯ ವಿದ್ಯಾಸಂಸ್ಥೆಗಳ ಮುಖ್ಯ ಶಿಕ್ಷಕರು, ಹಾಗೂ ಅಧ್ಯಾಪಕ ವೃಂದದವರು ಮತ್ತು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.