ಹಿರೇಬಂಡಾಡಿ ಗ್ರಾ.ಪಂ.ನಲ್ಲಿ ಗಣರಾಜ್ಯೋತ್ಸವ ದಿನಾಚರಣೆ

0

ಹಿರೇಬಂಡಾಡಿ: ಹಿರೇಬಂಡಾಡಿ ಗ್ರಾಮ ಪಂಚಾಯತ್‌ನಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಸದಸ್ಯರು, ಪಂಚಾಯತ್ ಸಿಬ್ಬಂದಿ ವರ್ಗದವರು, ಶಾಲಾ ಶಿಕ್ಷಕರು, ಶಾಲಾ ಮಕ್ಕಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here