ಫೆ.10: ಪುತ್ತೂರಿನಲ್ಲಿ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ – ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ಸೆವೆನ್ ಡೈಮಂಡ್ ಸ್ಪೋರ್ಟ್ಸ್ & ಆರ್ಟ್ಸ್ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ ಫೆ.10ರಂದು ಶನಿವಾರ ಸಂಜೆ ಪುತ್ತೂರು ಕಿಲ್ಲೆ ಮೈದಾನದಲ್ಲಿ ಕರ್ನಾಟಕ ಮತ್ತು ಕೇರಳ ಕ್ರೀಡಾಪಟುಗಳನ್ನು ಒಳಗೊಂಡ ಆಹ್ವಾನಿತ ಎಂಟು ತಂಡಗಳ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆಯನ್ನು ಉದ್ಯಮಿ ಸಹಜ್ ರೈ ಬಳಜ್ಜರವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಸಾನ್ನಿಧ್ಯದಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸೆವೆನ್ ಡೈಮಂಡ್ ಕ್ಲಬ್ಬಿನ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here