ಜ.31 : ಬಡಗನ್ನೂರು ವಿಕಲಚೇತನರ ವಿಶೇಷ ಗ್ರಾಮಸಭೆ

0

ಬಡಗನ್ನೂರು: ಬಡಗನ್ನೂರು ಗ್ರಾ.ಪಂ ನ 2023-24ನೇ ಸಾಲಿನ ವಿಕಲಚೇತನರ ಸಮನ್ವಯ ಗ್ರಾಮ ಸಭೆಯು ಸರಕಾರದ ಆದೇಶದಂತೆ ಜ.31ರಂದು ಗ್ರಾ.ಪಂ ಸಭಾಂಗಣದಲ್ಲಿ ನಡೆಯಲಿದೆ. ಮಾರ್ಗದರ್ಶಿ ಅಧಿಕಾರಿಯಾಗಿ  ತಾಲೂಕು ವಿಶೇಷಚೇತನ ವಿವಿದ್ದೋದ್ದೇಶ ಪುನರ್ ವಸತಿ ಅಧಿಕಾರಿ ನವೀನ್ ಕುಮಾರ್ ಭಾಗವಹಿಸಲಿದ್ದಾರೆ. ಈ ಸಭೆಗೆ ವಿಕಲಚೇತನ ಫಲಾನುಭವಿ ಅಥವಾ ವಿಕಲಚೇತನರ ಪೋಷಕರು ಗ್ರಾಮಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಿ ಸಹಕರಿಸುವಂತೆ ಗ್ರಾ.ಪಂ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here