ಜಿಲ್ಲಾ ಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆ – ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು

0

ಪುತ್ತೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ವತಿಯಿಂದ ದ.ಕ.ಜಿಲ್ಲಾ ಮಟ್ಟದ ಜ್ಞಾನ ಶರಧಿ ಜ್ಞಾನವಾರಿಧಿ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ವಿವಿಧ ಸ್ಪರ್ಧೆಗಳು ಧರ್ಮಸ್ಥಳ ಇಲ್ಲಿ ಜ.27ರಂದು ನಡೆಯಿತು. ಪ್ರಾಥಮಿಕ ವಿಭಾಗದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅನನ್ಯ ಎನ್ ಪ್ರಬಂಧ ದ್ವಿತೀಯ ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ ಅಮೋಘಕೃಷ್ಣ. ಕೆ ಶ್ಲೋಕ ಕಂಠಪಾಠ ತೃತೀಯ ಹಾಗೂ ನಿಲಿಷ್ಕ ಕೆ ಚಿತ್ರಕಲೆಯಲ್ಲಿ ತೃತೀಯ ಸ್ಥಾನವನ್ನು ಗಳಿಸಿಕೊಂಡಿರುತ್ತಾರೆ.

LEAVE A REPLY

Please enter your comment!
Please enter your name here