ಫೆ.4 : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಹಾದ್ವಾರ ,ಸಂಪರ್ಕ ರಸ್ತೆ ಉದ್ಘಾಟನೆ-ಫೆ.17ರಿಂದ ಫೆ.24ರವರೆಗೆ ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವ

ಪುತ್ತೂರು : ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಹಾದ್ವಾರ ಹಾಗೂ ಅಭಿವೃದ್ದಿಯಾದ ಸಂಪರ್ಕ ಕಲ್ಪಿಸುವ ರಸ್ತೆಯ ಉದ್ಘಾಟನೆ ಕಾರ್ಯಕ್ರಮ ಫೆ.4 ರಂದು ನಡೆಯಲಿದೆ.ದೇವಸ್ಥಾನದ ಬ್ರಹ್ಮಕಲಶೋತ್ಸವವು ಫೆ.17ರಿಂದ ಫೆ.24ರವರೆಗೆ  ನಡೆಯಲಿದ್ದು,ಇದರ ಪೂರ್ವಭಾವಿಯಾಗಿ ವಿವಿಧ ಸಿದ್ದತೆಗಳು ನಡೆಯುತ್ತಿದೆ. ದೇವಸ್ಥಾನದ ಬರುವ ರಸ್ತೆಯಲ್ಲಿ ಮಂಗಳೂರು ಸಾಗರ್ ಕನ್‌ಸ್ಟ್ರಕ್ಷನ್‌ನ ಗಿರಿಧರ ಶೆಟ್ಟಿ ಅವರು ಸೇವಾ ರೂಪದಲ್ಲಿ ನೀಡಿರುವ ನೂತನ  ಮಹಾದ್ವಾರ ಹಾಗೂ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಅನುದಾನದಲ್ಲಿ ಅಭಿವೃದ್ಧಿಗೊಂಡ ದೇವಸ್ಥಾನದ ಸಂಪರ್ಕ ರಸ್ತೆಯ … Continue reading ಫೆ.4 : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಹಾದ್ವಾರ ,ಸಂಪರ್ಕ ರಸ್ತೆ ಉದ್ಘಾಟನೆ-ಫೆ.17ರಿಂದ ಫೆ.24ರವರೆಗೆ ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವ