ಪುತ್ತೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗದ ಸೂಚನೆಯ ಮೇರೆಗೆ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶದ ಮೇರೆಗೆ ಪುತ್ತೂರು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಅವರನ್ನು ಬ್ರಹ್ಮಾವರಕ್ಕೆ ವರ್ಗಾವಣೆ ಮಾಡಲಾಗಿದೆ. ಬ್ರಹ್ಮಾವರದ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಹೆಚ್ ವಿ ಇಬ್ರಾಹಿಂಪುರ ಅವರನ್ನು ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
Home ಇತ್ತೀಚಿನ ಸುದ್ದಿಗಳು ಪುತ್ತೂರು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಹೆಚ್ ವಿ ಇಬ್ರಾಹಿಂಪುರ-ಬ್ರಹ್ಮಾವರ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನವೀನ್ ಕುಮಾರ್...