ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಹಾದ್ವಾರ,ದೇವಸ್ಥಾನದ ಸಂಪರ್ಕ ರಸ್ತೆಯ ಉದ್ಘಾಟನೆ-ಫೆ.17ರಿಂದ ಫೆ.24ರವರೆಗೆ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ -ಭರದ ಸಿದ್ದತೆ

ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶ ಇತಿಹಾಸ ಸೃಷ್ಟಿಸಲಿದೆ-ಶಾಸಕ ಅಶೋಕ್‌ ಕುಮಾರ್‌ ರೈ ಪುತ್ತೂರು : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವವು ಇತಿಹಾಸವನ್ನು ಸೃಷ್ಟಿಸಲಿದೆ.ಕ್ಷೇತ್ರದ ಎಲ್ಲಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಯುವ ಸಮೂಹ ಹಾಗೂ ಭಕ್ತ ಸಮೂಹದ ನಿರಂತರ ಶ್ರಮ ಇಲ್ಲಿ ಎದ್ದು ಕಾಣುತ್ತಿದೆ ಎಂದು ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ,ಪುತ್ತೂರು ಶಾಸಕ ಅಶೋಕ್‌ ಕುಮಾರ್‌ರೈ ಹೇಳಿದರು. ಅವರು ಮಾಡಾವು-ಬೆಳ್ಳಾರೆ ರಸ್ತೆಯ ಅಂಕತಡ್ಕದಿಂದ ಸ್ವಲ್ಪ ಮುಂದಕ್ಕೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೋಗುವ … Continue reading ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಹಾದ್ವಾರ,ದೇವಸ್ಥಾನದ ಸಂಪರ್ಕ ರಸ್ತೆಯ ಉದ್ಘಾಟನೆ-ಫೆ.17ರಿಂದ ಫೆ.24ರವರೆಗೆ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ -ಭರದ ಸಿದ್ದತೆ