ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದ 400ಮೀ ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದ ದರ್ಬೆತ್ತಡ್ಕ ವೆಂಕಟೇಶ್ ಪ್ರಸಾದ್

0

ಪುತ್ತೂರು: ವೆಟರನ್ಸ್ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ತಮಿಳುನಾಡಿನ ತಿರುನಲ್ವೇಲಿಯ ಅಣ್ಣಾ ಸ್ಟೇಡಿಯಂನಲ್ಲಿ ಫೆ.2 ರಿಂದ 4ರವರೆಗೆ ನಡೆದ 43ನೇ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ದರ್ಬೆತ್ತಡ್ಕ ವೆಂಕಟೇಶ್ ಪ್ರಸಾದ್ (ದಿ.ರಾಮಚಂದ್ರ ಭಟ್ ಮತ್ತು ಶ್ರೀಮತಿ ಸರಸ್ವತಿ ಭಟ್ ದಂಪತಿಗಳ ಪುತ್ರ) ಇವರು 45ರ ವಯೋಮಾನದ 400ಮೀ. ರಿಲೇಯಲ್ಲಿ ದ್ವಿತೀಯ ಸ್ಥಾನ ಮತ್ತು 400ಮೀ. ಮಿಕ್ಸೆಡ್ ರಿಲೇಯಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಪ್ರಸ್ತುತ ಇವರು ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತ ಶಿಕ್ಷಕರಾಗಿರುತ್ತಾರೆ.

LEAVE A REPLY

Please enter your comment!
Please enter your name here