ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ,ಪಾಲ್ತಾಡಿ ಗ್ರಾಮದಿಂದ ದೇವಳಕ್ಕೆ ಸಂಪರ್ಕಿಸುವ ರಸ್ತೆಗೆ ಶಿಲಾನ್ಯಾಸ

ಪುತ್ತೂರು : ಬ್ರಹ್ಮಕಲಶೋತ್ಸವದ ಸಿದ್ಧತೆಯಲ್ಲಿರುವ ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಫೆ.5ರಂದು ಭೇಟಿ ನೀಡಿದರು.ಇದೇ ಸಂದರ್ಭದಲ್ಲಿ ಪಾಲ್ತಾಡಿ ಗ್ರಾಮದಿಂದ ದೇವಸ್ಥಾನಕ್ಕೆ ಹೋಗುವ ರಸ್ತೆಗೆ 10 ಲಕ್ಷ ರೂ. ಅನುದಾನದಲ್ಲಿ ನಡೆಯಲಿರುವ ಅಭಿವೃದ್ಧಿಗೆ ಶಿಲಾನ್ಯಾಸ ಮಾಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ನಳೀಲು ,ಸವಣೂರು ಗ್ರಾ.ಪಂ.ಸದಸ್ಯರಾದ ತಾರಾನಾಥ ಬೊಳಿಯಾಲ, … Continue reading ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ,ಪಾಲ್ತಾಡಿ ಗ್ರಾಮದಿಂದ ದೇವಳಕ್ಕೆ ಸಂಪರ್ಕಿಸುವ ರಸ್ತೆಗೆ ಶಿಲಾನ್ಯಾಸ