ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ-ಚಪ್ಪರ ಮುಹೂರ್ತ
ಫೆ.17ರಿಂದ ಫೆ.24ರವರೆಗೆ ಬ್ರಹ್ಮಕಲಶೋತ್ಸವ ಪುತ್ತೂರು :ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.17ರಿಂದ ಫೆ.24ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು,ಇದರ ಪೂರ್ವಭಾವಿಯಾಗಿ ಫೆ.6ರಂದು ಚಪ್ಪರ ಮುಹೂರ್ತ ನಡೆಯಿತು.ಅರ್ಚಕ ಸರ್ವೇಶ್ ಹೆಬ್ಬಾರ್ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ನಳೀಲು , ಸ್ವಾಗತ ಸಮಿತಿಯ ಸದಸ್ಯರಾದ ಪಿ.ಡಿ.ಕೃಷ್ಣ ಕುಮಾರ್ ರೈ ದೇವಸ್ಯ,ಶರತ್ ಕುಮಾರ್ ರೈ ಕಾವು,ವಿಶ್ವನಾಥ ರೈ … Continue reading ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ-ಚಪ್ಪರ ಮುಹೂರ್ತ
Copy and paste this URL into your WordPress site to embed
Copy and paste this code into your site to embed