ವಿಟ್ಲ : ಮೈಸೂರು ಮೂಲದ ಯುವಕ ಕುಮಾರ್ (30ವ) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಪೌರ ಕಾರ್ಮಿಕರಾಗಿ ಕುಮಾರ್ ರವರು ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಸುಮಾರು 5 ವರುಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು.ತೀವ್ರ ತರಹದ ಅನಾರೋಗ್ಯದಿಂದ ಮೃತ ಪಟ್ಟಿದ್ದು ಪತ್ನಿ, ಮಕ್ಕಳನ್ನು ಅಗಲಿದ್ದಾರೆ ಎಂದು ತಿಳಿದುಬಂದಿದೆ.