ಫೆ.9:ಮನಿಶಾ ಸಭಾಂಗಣದಲ್ಲಿ ಸತ್ಯಜಿತ್‌ ಸುರತ್ಕಲ್‌ ಅಭಿಮಾನಿಗಳಿಂದ ಪೂರ್ವಭಾವಿ ಸಭೆ

0

ಪುತ್ತೂರು: ಸತ್ಯಜಿತ್‌ ಸುರತ್ಕಲ್‌ ರವರಿಗೆ ಲೋಕಸಭಾ ಚುನಾವಣೆಗೆ ಭಾಜಪದಿಂದ ದ.ಕ ಜಿಲ್ಲೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಫೆ.25ರಂದು ಜಿಲ್ಲಾ ಮಟ್ಟದ ಆಗ್ರಹ ಸಭೆಯ ಪ್ರಯುಕ್ತ ಫೆ.9ರಂದು ಪುತ್ತೂರು ರೋಟರಿ ಕ್ಲಬ್‌ ಮನಿಶಾ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯು 5.30ಕ್ಕೆ ನಡೆಯಲಿದೆ ಎಂದು ಪುತ್ತೂರು ತಾಲೂಕು ಸತ್ಯಜಿತ್‌ ಸುರತ್ಕಲ್‌ ಅಭಿಮಾನಿ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here