ಫೆ.10: ಕಾವು ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶನೀಶ್ವರ ಕಲ್ಪೋಕ್ತ ಪೂಜೆ

0

ಕಾವು: ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶನೀಶ್ವರ ಕಲ್ಪೋಕ್ತ ಪೂಜೆಯು ಫೆ.10ರಂದು ಸಂಜೆ ನಡೆಯಲಿದೆ. ಸಂಜೆ ಗಂಟೆ 4 ರಿಂದ ಶ್ರೀ ಶನೀಶ್ವರ ಕಲ್ಪೋಕ್ತ ಪೂಜೆ ಆರಂಭಗೊಂಡು ರಾತ್ರಿ ಗಂಟೆ 7.30ಕ್ಕೆ ಮಹಾ ಮಂಗಳಾರತಿ ನಡೆದು ಬಳಿಕ ಪ್ರಸಾದ ವಿತರಣೆ, ಅನ್ನಪ್ರಸಾದ ವಿತರಣೆ ನಡೆಯಲಿದೆ. ಭಕ್ತಾದಿಗಳು ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಿ ಶ್ರೀದೇವರ ಪ್ರಸಾದ ಸ್ವೀಕರಿಸುವಂತೆ ದೇವಳದ ಆಡಳಿತಾಧಿಕಾರಿ ಕೆ.ಟಿ ಗೋಪಾಲರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here