ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

0

ನಿಡ್ಪಳ್ಳಿ: ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಅಧ್ಯಕ್ಷೆ ವಿದ್ಯಾಶ್ರೀಯವರ ಅಧ್ಯಕ್ಷತೆಯಲ್ಲಿ ಫೆ.8ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಉಪಾಧ್ಯಕ್ಷ ಮಹೇಶ್.ಕೆ, ಸದಸ್ಯರಾದ ಪ್ರಕಾಶ್ ರೈ, ಉಮಾವತಿ.ಜಿ, ಪಾರ್ವತಿ.ಎಂ, ಪವಿತ್ರ.ಡಿ, ಗಂಗಾಧರ ಗೌಡ. ಎಂ, ಚಂದ್ರಶೇಖರ ರೈ.ಬಿ, ಮೊಯಿದು ಕುಂಞ.ಕೆ, ಲಲಿತಾ ಚಿದಾನಂದ, ಸುಮಲತಾ, ರಮ್ಯ, ಗೋಪಾಲ, ಮಹಾಲಿಂಗ ನಾಯ್ಕ , ಪಿಡಿಒ ಸೌಮ್ಯ, ಕಾರ್ಯದರ್ಶಿ ಬಾಬುನಾಯ್ಕ, ಉಪಸ್ಥಿತರಿದ್ದರು.

ಆರೋಗ್ಯ ಇಲಾಖೆಯ ಸಿ.ಎಚ್.ಒ ರಾಜಶ್ರೀ ಹೊಸಮನಿ ಕುಷ್ಠರೋಗ ನಿರ್ಮೂಲನೆ ಬಗ್ಗೆ ಮಾಹಿತಿ ನೀಡಿ ಪ್ರತಿಜ್ಞಾವಿದಿ ಭೋದಿಸಿದರು. ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here