ಫೆ.12: ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸಾರ್ವಜನಿಕ ಸಭೆ

0

ಕೆಯ್ಯೂರು: ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಕೆಯ್ಯೂರು ಸಭಾಂಗಣದಲ್ಲಿ ಫೆ.12ರಂದು ಬೆಳಗ್ಗೆ 10.30 ಗಂಟೆಗೆ  ಶ್ರೀ ಕ್ಷೇತ್ರ ಕೆಯ್ಯೂರು ದೇವಿಯ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಉತ್ಸವ ಸಮಿತಿ ರಚಿಸುವ ಕುರಿತು ಸಾರ್ವಜನಿಕ ಸಭೆ ಕರೆಯಲಾಗಿದೆ, ಊರಿನ ಸಮಸ್ತ ಭಕ್ತಾದಿಗಳು ಈ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಬೇಕೆಂದು ಕೋರಲಾಗಿದೆ. ದೇವಳದ ಆಡಳಿತಾಧಿಕಾರಿ ಕೆ.ನಮಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

LEAVE A REPLY

Please enter your comment!
Please enter your name here