ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಿಯ ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ನಿಡ್ಪಳ್ಳಿ: ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇದರ ವಾರ್ಷಿಕ ಜಾತ್ರೋತ್ಸವ ಮಾ.13 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಫೆ.10 ರಂದು ದೇವಸ್ಥಾನದಲ್ಲಿ ನಡೆಯಿತು.

ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ದೇಲಂಪಾಡಿ ಗಣೇಶ್ ತಂತ್ರಿಗಳು ಪತ್ರ ಬಿಡುಗಡೆ ಗೊಳಿಸಿದರು. ಶ್ರೀ ಕಿನ್ನಿಮಾಣಿ ಪೂಮಾಣಿ ಪರಿವಾರ ದೈವಸ್ಥಾನಗಳ ಅನುವಂಶಿಕ ಆಡಳಿತ ಮೊಕ್ತೇಸರ ಪ್ರವೀಣ್ ಎನ್.ಆರಿಗ ನಿಡ್ಪಳ್ಳಿ ಗುತ್ತು, ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾರಾಯಣ ರೈ ಕೊಪ್ಪಳ, ಮಾಜಿ ಅಧ್ಯಕ್ಷ ನಾಗೇಶ ಗೌಡ ಪುಳಿತ್ತಡಿ, ಕಾರ್ಯದರ್ಶಿ ಕುಮಾರ ನರಸಿಂಹ ಭಟ್, ಸದಸ್ಯ ವಾಸುದೇವ ಭಟ್ ಮುಂಡೂರು, ಅರ್ಚಕರಾದ ನವೀನ್ ಹೆಬ್ಬಾರ್, ಸಹಾಯಕ ವಿಶ್ವೇಶ್ವರ ಭಟ್ ಮುಂಡೂರು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here