ಫೆ.17ರಿಂದ ಫೆ.24ರವರೆಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ-ಮಾದರಿ ಕಾರ್ಯಕ್ರಮಕ್ಕೆ ನಡೆದಿದೆ ಭರದ ಸಿದ್ದತೆ, ದಿನನಿತ್ಯ ನೂರಾರು ಮಂದಿಯಿಂದ ಕರಸೇವೆ

ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲಿಸಲ್ಪಡುವ ಏಕೈಕ ಕ್ಷೇತ್ರವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಭರದ ಸಿದ್ದತೆ ನಡೆಯುತ್ತಿದೆ. ಮಾದರಿ ಬ್ರಹ್ಮಕಲಶೋತ್ಸವವಾಗಿ ಆಗಬೇಕೆಂಬ ನಿಟ್ಟಿನಲ್ಲಿ ಪ್ರತಿ ದಿನ ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಕರಸೇವೆಯಲ್ಲಿ ಭಾಗಿಯಾಗುತ್ತಿದ್ದಾರೆ. ದೇವಸ್ಥಾನಕ್ಕೆ ಬರುವ ಸಂಪರ್ಕ ರಸ್ತೆ ಸಂಪೂರ್ಣವಾಗಿ ಅಭಿವೃದ್ದಿಯಾಗಿದೆ. ಮುಖ್ಯ ರಸ್ತೆಯಲ್ಲಿ ಮಹಾದ್ವಾರ ನಿರ್ಮಾಣವಾಗಿದೆ. ವಲ್ಮೀಕದಲ್ಲಿ ನೆಲೆನಿಂತ ದೇವರು ಶ್ರೀ ಸುಬ್ರಹ್ಮಣ್ಯ ಸ್ವಾಮಿ:ಪ್ರಕೃತಿ ಸೌಂದರ‍್ಯದ ನೆಲೆಬೀಡು, ತಂಪು ತಂಪು ಹಸಿರಿನಿಂದ, ಬೆಟ್ಟ, ಗುಡ್ಡ, ಬಯಲುಗಳಿಂದ ಸಮೃದ್ಧವಾದ … Continue reading ಫೆ.17ರಿಂದ ಫೆ.24ರವರೆಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ-ಮಾದರಿ ಕಾರ್ಯಕ್ರಮಕ್ಕೆ ನಡೆದಿದೆ ಭರದ ಸಿದ್ದತೆ, ದಿನನಿತ್ಯ ನೂರಾರು ಮಂದಿಯಿಂದ ಕರಸೇವೆ