ಉಳತ್ತೋಡಿ ಶ್ರೀ ಷಣ್ಮುಖ ದೇವಸ್ಥಾನದ ವಾರ್ಷಿಕ ಉತ್ಸವ, ದೈವಗಳ ಪುನ: ಪ್ರತಿಷ್ಠೆ, ಬ್ರಹ್ಮಕಲಶೋತ್ಸವ-ಆಮಂತ್ರಣ ಪತ್ರ ಬಿಡುಗಡೆ

0

ಹಿರೇಬಂಡಾಡಿ: ಹಿರೇಬಂಡಾಡಿ ಉಳತ್ತೋಡಿ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಫೆ.25ರಿಂದ 27ರ ತನಕ ನಡೆಯುವ ವಾರ್ಷಿಕ ಉತ್ಸವ ಮತ್ತು ದೈವಗಳ ಪುನ:ಪ್ರತಿಷ್ಠೆ-ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ದೇವಸ್ಥಾನದ ಪ್ರಧಾನ ಅರ್ಚಕರಾದ ಗೋಪಾಲಕೃಷ್ಣ ತೋಳ್ಪಡಿತ್ತಾಯ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜನಾರ್ದನ ಗೌಡ ಶಾಂತಿತ್ತಡ್ಡ, ಉತ್ಸವ ಸಮಿತಿಯ ಅಧ್ಯಕ್ಷರಾದ ನವೀನ್ ಪಡ್ಪು, ಕಾರ್ಯದರ್ಶಿ ಅಶೋಕ ಹಲಸಿನಕಟ್ಟೆ, ಕೋಶಾಧಿಕಾರಿ ವಿಶ್ವನಾಥ ಕೆಮ್ಮಟೆ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ನಾರಾಯಣ ಕನ್ಯಾನ, ಸತೀಶ್ ಶೆಟ್ಟಿ ಪಡ್ಯೊಟ್ಟು, ಕಸ್ತೂರಿ ಹೆನ್ನಾಳ, ಭಾರತಿ ನಿಡ್ಡೆಂಕಿ, ಅರ್ಚಕರಾದ ನರಹರಿ ಭಟ್, ಬೂದಪ್ಪ ಗೌಡ ಕಾಯರ್ತಾಡಿ, ವಿಠಲ ಕೆಮ್ಮಟೆ, ತೀರ್ಥೇಶ್, ಹೇಮಲತಾ ಕೇಪುಳು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here